ಬೈಕ್‌ಗೆ ಕಾರು ಡಿಕ್ಕಿ: ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ ಚಿಕ್ಕಪ್ಪ,ಅಜ್ಜಿ ಸಾವು
ಹರಿಯಾಣದ ಚಾರ್ಖಿ ದಾದ್ರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತೆ ಮನು ಭಾಕರ್ ಅವರ ಚಿಕ್ಕಪ್ಪ ಮತ್ತು ಅಜ್ಜಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Last Updated 19 ಜನವರಿ 2025, 9:16 IST