ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

marata samaja

ADVERTISEMENT

10ರಂದು ಮರಾಠ ಸಮಾಜದ ಶಕ್ತಿ ಪ್ರದರ್ಶನ: ಪದ್ಮಾಕರ ಪಾಟೀಲ

‘ಏ.10ರಂದು ಭಾಲ್ಕಿ ಪಟ್ಟಣದಲ್ಲಿ ಮರಾಠ ಸಮಾಜದ ಶಕ್ತಿ ಪ್ರದರ್ಶನ ಹಾಗೂ ಬಹಿರಂಗ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಸಮಾಜದ ಮುಖಂಡರೂ ಆದ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪದ್ಮಾಕರ ಪಾಟೀಲ ತಿಳಿಸಿದರು.
Last Updated 4 ಏಪ್ರಿಲ್ 2024, 12:36 IST
10ರಂದು ಮರಾಠ ಸಮಾಜದ ಶಕ್ತಿ ಪ್ರದರ್ಶನ: ಪದ್ಮಾಕರ ಪಾಟೀಲ

ಮರಾಠ ಸಮುದಾಯಕ್ಕೆ ಒಬಿಸಿ ಸೌಲಭ್ಯ: ರಾಣೆ ಅಸಮಾಧಾನ

ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವವರೆಗೆ ಆ ಸಮುದಾಯದ ಜನರಿಗೆ ಇತರೆ ಹಿಂದುಳಿದ ವರ್ಗಗಳ ಸಮುದಾಯದ (ಒಬಿಸಿ) ಸೌಲಭ್ಯಗಳನ್ನು ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರಕ್ಕೆ ತಮ್ಮ ಸಮ್ಮತಿ ಇಲ್ಲ ಎಂದು ಕೇಂದ್ರ ಸಚಿವ ನಾರಾಯಣ ರಾಣೆ ಭಾನುವಾರ ಹೇಳಿದ್ದಾರೆ.
Last Updated 28 ಜನವರಿ 2024, 13:34 IST
ಮರಾಠ ಸಮುದಾಯಕ್ಕೆ ಒಬಿಸಿ ಸೌಲಭ್ಯ: ರಾಣೆ ಅಸಮಾಧಾನ

ಮೀಸಲಾತಿ ನಿರಾಕರಿಸಿದರೆ ಮರಾಠರು ಸುಮ್ಮನೆ ಕೂರರು: ಮನೋಜ್‌ ಜಾರಂಗೆ ಎಚ್ಚರಿಕೆ

ಮರಾಠ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರಕ್ಕೆ 40 ದಿನಗಳ ಗಡುವು ನೀಡಿದ್ದು, ಅವಧಿಯೊಳಗೆ ಸಮಸ್ಯೆ ಬಗೆಹರಿಸದಿದ್ದರೆ ನಮ್ಮ ಸಮುದಾಯದವರು ಸುಮ್ಮನೆ ಕೂರುವುದಿಲ್ಲ’ ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್‌ ಜಾರಂಗೆ ಎಚ್ಚರಿಕೆ ನೀಡಿದ್ದಾರೆ.
Last Updated 10 ಅಕ್ಟೋಬರ್ 2023, 2:48 IST
ಮೀಸಲಾತಿ ನಿರಾಕರಿಸಿದರೆ ಮರಾಠರು ಸುಮ್ಮನೆ ಕೂರರು: ಮನೋಜ್‌ ಜಾರಂಗೆ ಎಚ್ಚರಿಕೆ

ಮರಾಠಾ ಸಮಾವೇಶ: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಕರೆ

ಮುಂಡಗೋಡ: ಜಿಲ್ಲೆಯ ಕಾರವಾರ, ಹಳಿಯಾಳ ಹಾಗೂ ಮುಂಡಗೋಡ ತಾಲ್ಲೂಕುಗಳಲ್ಲಿ ಮರಾಠಾ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಮುದಾಯದವರ ಅಭಿವೃದ್ಧಿಗೆ ರಾಜ್ಯ ಬಿಜೆಪಿ ಸರ್ಕಾರದಿಂದ ನಿಗಮ ಸ್ಥಾಪಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಮುದಾಯವು ಸಮಾಜಕ್ಕೆ ಶಕ್ತಿ ಕೊಡುವ ಕಾಲಘಟ್ಟಕ್ಕೆ ಬಂದಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.
Last Updated 16 ಆಗಸ್ಟ್ 2022, 15:20 IST
ಮರಾಠಾ ಸಮಾವೇಶ: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಕರೆ

ಕರ್ನಾಟಕ ಬಜೆಟ್–2022: ಮರಾಠ ಅಭಿವೃದ್ಧಿ ನಿಗಮಕ್ಕೆ ₹ 50 ಕೋಟಿ

ಮರಾಠಅಭಿವೃದ್ಧಿ ನಿಗಮದ ಕಾರ್ಯಕ್ರಮಗಳಿಗೆ ₹ 50 ಕೋಟಿ ಅನುದಾನ ನೀಡುವುದಾಗಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
Last Updated 4 ಮಾರ್ಚ್ 2022, 11:15 IST
ಕರ್ನಾಟಕ ಬಜೆಟ್–2022: ಮರಾಠ ಅಭಿವೃದ್ಧಿ ನಿಗಮಕ್ಕೆ ₹ 50 ಕೋಟಿ

ಪ್ರವರ್ಗ 2ಎ ಮೀಸಲಾತಿ: ಮರಾಠಾ ಸಮಾಜ ಆಗ್ರಹ

‘ಮರಾಠಾ ಸಮಾಜಕ್ಕೆ ಪ್ರವರ್ಗ 2ಎ ಮೀಸಲಾತಿ ನೀಡಬೇಕು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಛತ್ರಪತಿ ಶಿವಾಜಿ ಅಧ್ಯಯನ ಪೀಠ ಸ್ಥಾಪಿಸಬೇಕು. ಈಗಾಗಲೇ ಘೋಷಣೆ ಮಾಡಲಾಗಿರುವ ಮರಾಠಾ ಅಭಿವೃದ್ಧಿ ಪ್ರಾಧಿಕಾರ ಅ.2ರೊಳಗೆ ಕಾರ್ಯಾರಂಭಿಸುವಂತೆ ಕ್ರಮ ಕೈಗೊಳ್ಳಬೇಕು. ಸಮಾಜದ ಶಾಸಕರೊಬ್ಬರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಬೇಕು’ ಎಂದು ಮರಾಠಾ ಸಮಾಜ ಆಗ್ರಹಿಸಿದೆ.
Last Updated 12 ಸೆಪ್ಟೆಂಬರ್ 2021, 14:14 IST
ಪ್ರವರ್ಗ 2ಎ ಮೀಸಲಾತಿ: ಮರಾಠಾ ಸಮಾಜ ಆಗ್ರಹ

ಮರಾಠಾ ಮೀಸಲಾತಿಗಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಉದ್ಧವ್‌ ಠಾಕ್ರೆ

ಜಿಎಸ್‌ಟಿ ಪರಿಹಾರ ಕುರಿತೂ ಚರ್ಚೆ
Last Updated 8 ಜೂನ್ 2021, 9:12 IST
ಮರಾಠಾ ಮೀಸಲಾತಿಗಾಗಿ ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಉದ್ಧವ್‌ ಠಾಕ್ರೆ
ADVERTISEMENT

ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮರಾಠ ಅಭಿವೃದ್ದಿ ಪ್ರಾಧಿಕಾರ ರದ್ದುಪಡಿಪಡಿಸುವಂತೆ ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ವಾಟಾಳ್ ‌ನಾಗರಾಜು ಅವರು ತಮ್ಮ ಬೆಂಬಲಿಗರ ಜೊತೆಯಲ್ಲಿ ನಗರದ ರೈಲ್ವೆ ನಿಲ್ದಾಣದ ಪ್ರತಿಭಟನೆ ನಡೆಸಿದರು.
Last Updated 10 ಜನವರಿ 2021, 15:51 IST
ಮರಾಠ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ವಾಟಾಳ್‌ ನಾಗರಾಜ್‌ ಪ್ರತಿಭಟನೆ

ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನಕ್ಕೆ ಮನವಿ

‘ಜಿಲ್ಲೆಯ ವಿವಿಧೆಡೆ ಮರಾಠಿ ಸಾಹಿತ್ಯ ಸಮ್ಮೇಳನ ನಡೆಸಲು ಸರ್ಕಾರದಿಂದ ಅನುದಾನ ನೀಡಬೇಕು’ ಎಂದು ಆಗ್ರಹಿಸಿ ಮರಾಠಿ ಸಾಹಿತ್ಯ ಮಹಾಮಂಡಳದವರು ಜಿಲ್ಲಾಧಿಕಾರಿ ಕಚೇರಿಗೆ ಸೋಮವಾರ ಮನವಿ ಸಲ್ಲಿಸಿದರು.
Last Updated 28 ಡಿಸೆಂಬರ್ 2020, 9:09 IST
fallback

ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ರಸ್ತೆತಡೆ

ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಹೋರಾಟಗಾರರು ರಸ್ತೆ ಸಂಚಾರ ತಡೆದು ಶನಿವಾರ ಪ್ರತಿಭಟನೆ ನಡೆಸಿದರು
Last Updated 28 ನವೆಂಬರ್ 2020, 19:55 IST
ಮರಾಠಾ ಅಭಿವೃದ್ಧಿ ನಿಗಮ ವಿರೋಧಿಸಿ ರಸ್ತೆತಡೆ
ADVERTISEMENT
ADVERTISEMENT
ADVERTISEMENT