ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Margaret Alva

ADVERTISEMENT

ಬಿಹಾರದ ರಾಜಕೀಯ ಮರುಮೈತ್ರಿಗೆ ಬಿಜೆಪಿಯ ಗೀಳೇ ಕಾರಣ: ಮಾರ್ಗರೆಟ್‌ ಆಳ್ವ 

ಬಿಹಾರದ ರಾಜಕೀಯ ಬಿಕ್ಕಟ್ಟಿಗೆ ಬಿಜೆಪಿಯೇ ಕಾರಣ ಎಂದು ಉಪ ರಾಷ್ಟ್ರಪತಿ ಚುನಾವಣೆಯ ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿದ್ದ ಮಾರ್ಗರೆಟ್ ಆಳ್ವ ಅವರು ಅಭಿಪ್ರಾಯಪಟ್ಟಿದ್ದಾರೆ.
Last Updated 9 ಆಗಸ್ಟ್ 2022, 16:38 IST
ಬಿಹಾರದ ರಾಜಕೀಯ ಮರುಮೈತ್ರಿಗೆ ಬಿಜೆಪಿಯ ಗೀಳೇ ಕಾರಣ: ಮಾರ್ಗರೆಟ್‌ ಆಳ್ವ 

ವಿಪಕ್ಷಗಳ ಪೈಕಿ ಕೆಲವು ಬಿಜೆಪಿಗೆ ಬೆಂಬಲಿಸಿದ್ದು ದುರದೃಷ್ಟಕರ: ಮಾರ್ಗರೆಟ್‌ ಆಳ್ವ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪೈಕಿ ಕೆಲವು ಪಕ್ಷಗಳು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬಿಜೆಪಿಯನ್ನು ಬೆಂಬಲಿಸಿದ್ದು ದುರದೃಷ್ಟಕರ ಎಂದು ಕಾಂಗ್ರೆಸ್‌ನ ಮಾರ್ಗರೆಟ್‌ ಆಳ್ವ ಬೇಸರ ವ್ಯಕ್ತಪಡಿಸಿದ್ದಾರೆ.
Last Updated 7 ಆಗಸ್ಟ್ 2022, 3:19 IST
ವಿಪಕ್ಷಗಳ ಪೈಕಿ ಕೆಲವು ಬಿಜೆಪಿಗೆ ಬೆಂಬಲಿಸಿದ್ದು ದುರದೃಷ್ಟಕರ: ಮಾರ್ಗರೆಟ್‌ ಆಳ್ವ

ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಗೆಲುವು 

ಇಂದು ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ ಗೆಲುವು ಸಾಧಿಸಿದ್ದಾರೆ.
Last Updated 6 ಆಗಸ್ಟ್ 2022, 14:42 IST
ಉಪರಾಷ್ಟ್ರಪತಿ ಚುನಾವಣೆ: ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್‌ಗೆ ಗೆಲುವು 

ಉಪರಾಷ್ಟ್ರಪತಿ ಆಯ್ಕೆಗೆ ಮತದಾನ: ಪ್ರಧಾನಿ ಮೋದಿ ಮತ ಚಲಾವಣೆ

ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗಾಗಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ ಚಲಾವಣೆ ಮಾಡಿದ್ದಾರೆ.
Last Updated 6 ಆಗಸ್ಟ್ 2022, 5:52 IST
ಉಪರಾಷ್ಟ್ರಪತಿ ಆಯ್ಕೆಗೆ ಮತದಾನ: ಪ್ರಧಾನಿ ಮೋದಿ ಮತ ಚಲಾವಣೆ

ಉಪ ರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್‌ ಆಳ್ವ ಬೆಂಬಲಿಸಲು ಟಿಆರ್‌ಎಸ್‌ ತೀರ್ಮಾನ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್‌) ಪಕ್ಷವು ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್‌ ಆಳ್ವ ಅವರನ್ನು ಬೆಂಬಲಿಸಲು ಶುಕ್ರವಾರ ತೀರ್ಮಾನಿಸಿದೆ.
Last Updated 5 ಆಗಸ್ಟ್ 2022, 6:16 IST
ಉಪ ರಾಷ್ಟ್ರಪತಿ ಚುನಾವಣೆ: ಮಾರ್ಗರೇಟ್‌ ಆಳ್ವ ಬೆಂಬಲಿಸಲು ಟಿಆರ್‌ಎಸ್‌ ತೀರ್ಮಾನ

ದೇಶದ ಉನ್ನತ ಹುದ್ದೆಗಳು ಉತ್ತರದವರ ಪಾಲು: ಮಾರ್ಗರೇಟ್ ಆಳ್ವ

‘ಎನ್.ಡಿ.ಎ. ಅಧಿಕಾರಾವಧಿಯಲ್ಲಿ ದೇಶದ ಉನ್ನತ ಹುದ್ದೆಗಳನ್ನು ಉತ್ತರ ಭಾರತದವರಿಗೆ ನೀಡಲಾಗಿದೆ. ದಕ್ಷಿಣ ಭಾರತದವರಿಗೆ ಪ್ರಾತಿನಿಧ್ಯ ಸಿಗುವಂತೆ ಮಾಡಲು ಮತ ಯಾಚಿಸಿದ್ದೇನೆ’ ಎಂದು ಯು.ಪಿ.ಎ. ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಹೇಳಿದರು.
Last Updated 2 ಆಗಸ್ಟ್ 2022, 13:29 IST
ದೇಶದ ಉನ್ನತ ಹುದ್ದೆಗಳು ಉತ್ತರದವರ ಪಾಲು: ಮಾರ್ಗರೇಟ್ ಆಳ್ವ

ಆ ‘ಬಿಗ್ ಬ್ರದರ್’ ಎಲ್ಲವನ್ನೂ ಕದ್ದು ಕೇಳಿಸಿಕೊಳ್ಳುತ್ತಿದ್ದಾರೆ: ಮಾರ್ಗರೇಟ್ ಆಳ್ವ

ವಿರೋಧಪಕ್ಷಗಳಿಂದ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಕರ್ನಾಟಕ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಅವರು ಹೊಸ ಭಾರತದ ನೇತೃತ್ವ ವಹಿಸಿರುವ ಬಿಗ್ ಬ್ರದರ್ ಒಬ್ಬರು ಸಂಸದರ ಹಾಗೂ ರಾಜಕೀಯ ಪಕ್ಷಗಳ ನಾಯಕರ ಪೋನ್ ಕರೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
Last Updated 26 ಜುಲೈ 2022, 15:42 IST
ಆ ‘ಬಿಗ್ ಬ್ರದರ್’ ಎಲ್ಲವನ್ನೂ ಕದ್ದು ಕೇಳಿಸಿಕೊಳ್ಳುತ್ತಿದ್ದಾರೆ: ಮಾರ್ಗರೇಟ್ ಆಳ್ವ
ADVERTISEMENT

ಆಳ್ವ ಯಾರಿಗಾದರೂ ಕರೆ ಮಾಡಬಹುದು: ಫೋನ್ ಕದ್ದಾಲಿಕೆ ಆರೋಪ ನಿರಾಕರಿಸಿದ ಕೇಂದ್ರ

ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿರುವ ಮಾರ್ಗರೆಟ್ ಆಳ್ವ ಅವರು ಮಾಡಿರುವ ಫೋನ್ ಕದ್ದಾಲಿಕೆ ಆರೋಪವನ್ನು ಕೇಂದ್ರ ಸರ್ಕಾರ ಮಂಗಳವಾರ ತಳ್ಳಿಹಾಕಿದೆ.
Last Updated 26 ಜುಲೈ 2022, 15:41 IST
ಆಳ್ವ ಯಾರಿಗಾದರೂ ಕರೆ ಮಾಡಬಹುದು: ಫೋನ್ ಕದ್ದಾಲಿಕೆ ಆರೋಪ ನಿರಾಕರಿಸಿದ ಕೇಂದ್ರ

ಅಹಂ, ಕೋಪಕ್ಕೆ ಇದು ಸಮಯವಲ್ಲ: ಟಿಎಂಸಿ ಉದ್ದೇಶಿಸಿ ಮಾರ್ಗರೇಟ್ ಆಳ್ವ ಹೇಳಿಕೆ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಭಾಗಿಯಾಗದಿರುವ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ನಿರ್ಧಾರ ನಿರಾಶಾದಾಯಕ ಎಂದು ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಹೇಳಿದ್ದಾರೆ.
Last Updated 22 ಜುಲೈ 2022, 13:41 IST
ಅಹಂ, ಕೋಪಕ್ಕೆ ಇದು ಸಮಯವಲ್ಲ: ಟಿಎಂಸಿ ಉದ್ದೇಶಿಸಿ ಮಾರ್ಗರೇಟ್ ಆಳ್ವ ಹೇಳಿಕೆ

ಉಪರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಆಳ್ವಾ ನಾಮಪತ್ರ ಸಲ್ಲಿಕೆ

ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷಗಳಒಮ್ಮತದ ಅಭ್ಯರ್ಥಿಯಾಗಿರುವ ಮಾರ್ಗರೇಟ್ ಆಳ್ವಾ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
Last Updated 19 ಜುಲೈ 2022, 8:36 IST
ಉಪರಾಷ್ಟ್ರಪತಿ ಚುನಾವಣೆ: ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಆಳ್ವಾ ನಾಮಪತ್ರ ಸಲ್ಲಿಕೆ
ADVERTISEMENT
ADVERTISEMENT
ADVERTISEMENT