ಮಾರಗೊಂಡನಹಳ್ಳಿ ಕೆರೆ ಪುನಶ್ಚೇತನ: JSW ನೆರವು: ಮುಂದಿನ 2 ವರ್ಷ ನಿರ್ವಹಣೆಯ ಹೊಣೆ
ಈ ಕೆರೆಯ ಪುನಶ್ಚೇತನ ಕಾರ್ಯ ಕೈಗೊಂಡಿರುವುದರಿಂದ 1 ಲಕ್ಷ ಘನ ಮೀಟರ್ಗಳಷ್ಟು ಹೆಚ್ಚುವರಿ ನೀರಿನ ಸಂಗ್ರಹ ಸಾಮರ್ಥ್ಯವನ್ನು ಇದು ಹೊಂದಲಿದೆ. ಕೆರೆಯ ಸುತ್ತ 16 ಸಾವಿರ ಸಸಿಗಳನ್ನು ನೆಡಲಾಗಿದೆ. ಸ್ಥಳೀಯ ನಿವಾಸಿಗಳು ಕೆರೆಯ ಸುತ್ತಲೂ 4,500ಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪುನಶ್ಚೇತನ ಯೋಜನೆಗೆ ಸಹಕರಿಸಿದ್ದಾರೆ.Last Updated 27 ಫೆಬ್ರುವರಿ 2023, 22:30 IST