ದೆಹಲಿ ವಿಮಾನ ನಿಲ್ದಾಣದಲ್ಲಿ ₹10 ಕೋಟಿಗೂ ಹೆಚ್ಚು ಮೌಲ್ಯದ ಗಾಂಜಾ ವಶ
Drug Trafficking: ಇಲ್ಲಿನ ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ₹10 ಕೋಟಿಗೂ ಹೆಚ್ಚು ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ. Last Updated 4 ಜನವರಿ 2026, 4:05 IST