ಕೊಹ್ಲಿಯಂತೆ ಸಾಮರ್ಥ್ಯದ ಮೇಲೆ ನಂಬಿಕೆ ಇಡಿ: ಸ್ಮಿತ್, ಮಾರ್ನಸ್‌ಗೆ ಪಾಂಟಿಂಗ್ ಪಾಠ
Border–Gavaskar Trophy: ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿರುವ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮತ್ತು ಮಾರ್ನಸ್ ಲ್ಯಾಬುಷೇನ್ ಅವರಿಗೆ, ಭಾರತದ ವಿರಾಟ್ ಕೊಹ್ಲಿಯನ್ನು ಅನುಸರಿಸುವಂತೆ ಮಾಜಿ ಕ್ರಿಕೆಟಿಗ ರಿಕಿ ಪಾಂಟಿಂಗ್ ಸಲಹೆ ನೀಡಿದ್ದಾರೆ.Last Updated 30 ನವೆಂಬರ್ 2024, 14:44 IST