ಪ್ರಸ್ತುತ ಕಡ್ಡಾಯ ಮಾಸ್ಕ್ ಧರಿಸುವಿಕೆಯ ಅಗತ್ಯವಿಲ್ಲ: ತಜ್ಞರು
ಕಳೆದ ಎರಡು ವರ್ಷಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂಬ ನಿಯಮವು ಜಾರಿಯಲ್ಲಿದೆ. ಇದು ಹೆಚ್ಚಿನ ಜನರಲ್ಲಿ ಆಯಾಸದ ಸಮಸ್ಯೆಯನ್ನುಂಟು ಮಾಡಿದೆ. ಹಾಗಾಗಿ, ಈಗೀನ ಪರಿಸ್ಥಿತಿಗೆ ಅನುಗುಣವಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂಬ ನಿಯಮವನ್ನು ಸಡಿಲಗೊಳಿಸಬಹುದು. ಈಗಾಗಲೇ, ಕೆಲವು ರಾಜ್ಯಗಳು ಈ ನಿರ್ಬಂಧವನ್ನು ಕೊನೆಗೊಳಿಸಿದೆ ಎಂದು ಹಲವು ತಜ್ಞರು ಹೇಳಿದ್ದಾರೆ.Last Updated 7 ಏಪ್ರಿಲ್ 2022, 15:36 IST