ಮಸ್ಕಿ| ₹ 3 ಕೋಟಿ ವೆಚ್ಚದಲ್ಲಿ ಪಾರ್ಕ್ ನಿರ್ಮಾಣ: ಸ್ಥಳ ಪರಿಶೀಲಿಸಿದ ಶಾಸಕ
Park Construction: ಮಸ್ಕಿಯಲ್ಲಿ ₹3 ಕೋಟಿ ವೆಚ್ಚದಲ್ಲಿ ವೃಕ್ಷೋದ್ಯಾನ ನಿರ್ಮಿಸಲು ಶಾಸಕ ಆರ್. ಬಸನಗೌಡ ತುರ್ವಿಹಾಳ ಸ್ಥಳ ಪರಿಶೀಲನೆ ನಡೆಸಿದರು. 5 ಎಕರೆ ಪ್ರದೇಶದಲ್ಲಿ ಹೈಟೆಕ್ ಪಾರ್ಕ್ ನಿರ್ಮಾಣಕ್ಕೆ ಸರ್ಕಾರ ಹಣ ಬಿಡುಗಡೆ ಮಾಡಿದೆ.Last Updated 20 ಸೆಪ್ಟೆಂಬರ್ 2025, 5:44 IST