ರಾಯಚೂರು ಜಿಲ್ಲೆಯಲ್ಲಿ ಮುಂದುವರಿದ ಮಳೆ: ಮಸ್ಕಿ ಜಲಾಶಯದಿಂದ ನೀರು ಬಿಡುಗಡೆ
Raichur Rainfall: ರಾಯಚೂರು ಜಿಲ್ಲೆಯಲ್ಲಿ 50 ಮಿ.ಮೀ ಮಳೆಯಾಗಿ, ಮಸ್ಕಿ ಜಲಾಶಯದಿಂದ ನಾಲ್ಕು ಗೇಟ್‌ಗಳ ಮೂಲಕ ನೀರನ್ನು ಹಿರೆ ಹಳ್ಳಕ್ಕೆ ಬಿಡಲಾಗಿದೆ. ಹಳ್ಳ ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ.Last Updated 27 ಸೆಪ್ಟೆಂಬರ್ 2025, 3:22 IST