ಲಿಂಗಸುಗೂರು: ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ವಿವಾಹ ಸಮಾರಂಭ
‘ನವ ದಂಪತಿ ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಬೇಕು. ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸಬೇಕು’ ಎಂದು ಹುನಕುಂಟಿ ಚಿದಾನಂದಯ್ಯ ಗುರುವಿನ ಹೇಳಿದರು.Last Updated 26 ಮೇ 2025, 13:24 IST