ಚಿತ್ರದುರ್ಗದಲ್ಲಿ 1008 ರೈತ ಜೋಡಿಗಳ ಉಚಿತ ಸಾಮೂಹಿಕ ವಿವಾಹ: ಶೃಂಗೇರಿ ಮಠದ ಸಹಾಯ
mass marriage ಶೃಂಗೇರಿ ಶಾರದಾಪೀಠದ ಅಧ್ಯಕ್ಷತೆಯಲ್ಲಿ ಹಾಗೂ ಕರ್ನಾಟಕ ರಾಜ್ಯ ರೈತೋದಯ ಹಸಿರು ಸೇನೆ ವತಿಯಿಂದ ಡಿಸೆಂಬರ್ 7 ರಂದು ಚಿತ್ರದುರ್ಗದಲ್ಲಿ 1008 ರೈತ ಜೋಡಿಗಳ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನೆರವೇರಿತು.Last Updated 8 ಡಿಸೆಂಬರ್ 2025, 11:28 IST