ಡ್ರಗ್ಸ್ ಪ್ರಕರಣ: ಬಿಗ್ಬಾಸ್ ಸ್ಪರ್ಧಿ ಮಸ್ತಾನ್ ಮನೆ ಮೇಲೆ ದಾಳಿ, ವಶಕ್ಕೆ
ಬೆಂಗಳೂರುನಗರದ ಅಪಾರ್ಟ್ಮೆಂಟ್ ಸಮುಚ್ಚಯವೊಂದರಲ್ಲಿ ಡ್ರಗ್ಸ್ ಪಾರ್ಟಿ ಆಯೋಜಿಸಿ ಉದ್ಯಮಿಗಳಿಬ್ಬರು ಸಿಕ್ಕಿಬಿದ್ದ ಪ್ರಕರಣದಲ್ಲಿ ಭಾಗಿಯಾದ ಆರೋಪದಡಿ ಬಿಗ್ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರು ಶುಕ್ರವಾರ ದಾಳಿ ಮಾಡಿದ್ದಾರೆ.Last Updated 5 ಮಾರ್ಚ್ 2021, 20:57 IST