ಫರಿದಾಬಾದ್: 2,600 ಹಾಸಿಗೆಗಳ ಅಮೃತ ಆಸ್ಪತ್ರೆ ಉದ್ಘಾಟಿಸಿದ ಪ್ರಧಾನಿ ಮೋದಿ
ಹರಿಯಾಣದ ಫರಿದಾಬಾದ್ನಲ್ಲಿ 2,600 ಹಾಸಿಗೆಗಳ ಅಮೃತ ಆಸ್ಪತ್ರೆ ಬುಧವಾರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಆರೋಗ್ಯ ಮತ್ತು ಆಧ್ಯಾತ್ಮ ಒಂದಕ್ಕೊಂದು ನಿಕಟ ಸಂಬಂಧ ಹೊಂದಿದೆ ಎಂದು ಹೇಳಿದ್ದಾರೆ.Last Updated 24 ಆಗಸ್ಟ್ 2022, 10:20 IST