ಗುರುವಾರ, 3 ಜುಲೈ 2025
×
ADVERTISEMENT

Maternal Death

ADVERTISEMENT

ಬಾಣಂತಿಯರ ಪಾಲಿಗೆ ಕೊಲೆಗಡುಕ ಸರ್ಕಾರ: 'ಪ್ರಜಾವಾಣಿ' ವರದಿ ಉಲ್ಲೇಖಿಸಿ ಅಶೋಕ ಕಿಡಿ

2024ರ ಏಪ್ರಿಲ್‌ 1 ರಿಂದ ಡಿಸೆಂಬರ್‌ 31 ರ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 464 ಬಾಣಂತಿಯರ ಸಾವು ಸಂಭವಿಸಿದೆ ಎಂಬ 'ಪ್ರಜಾವಾಣಿ' ವರದಿ ಉಲ್ಲೇಖಿಸಿ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Last Updated 5 ಏಪ್ರಿಲ್ 2025, 7:25 IST
ಬಾಣಂತಿಯರ ಪಾಲಿಗೆ ಕೊಲೆಗಡುಕ ಸರ್ಕಾರ: 'ಪ್ರಜಾವಾಣಿ' ವರದಿ ಉಲ್ಲೇಖಿಸಿ ಅಶೋಕ ಕಿಡಿ

ಬಳ್ಳಾರಿ | ವಿಮ್ಸ್‌ನಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರ (ವಿಮ್ಸ್)ದಲ್ಲಿ ಶನಿವಾರ ಬೆಳಗ್ಗೆ ಬಾಣಂತಿಯೊಬ್ಬರು ಸಾವಿಗೀಡಾಗಿದ್ದಾರೆ.
Last Updated 1 ಫೆಬ್ರುವರಿ 2025, 4:05 IST
ಬಳ್ಳಾರಿ | ವಿಮ್ಸ್‌ನಲ್ಲಿ ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬಾಣಂತಿಯರ ಸಾವು: BJPಯ ಸತ್ಯಶೋಧನಾ ತಂಡ ಆಸ್ಪತ್ರೆ ಭೇಟಿ; ಸರ್ಕಾರದ ವಿರುದ್ಧ ಕಿಡಿ

ಇಲ್ಲಿನ ತಾಯಿ ಹಾಗೂ ಮಗುವಿನ ಆಸ್ಪತ್ರೆಯಲ್ಲಿ ಒಂದೇ ವಾರದಲ್ಲಿ ಇಬ್ಬರು ಬಾಣಂತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಬಿಜೆಪಿಯ ಸತ್ಯ ಶೋಧನಾ ತಂಡ ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿತು.
Last Updated 6 ಜನವರಿ 2025, 14:33 IST
ಬಾಣಂತಿಯರ ಸಾವು: BJPಯ ಸತ್ಯಶೋಧನಾ ತಂಡ ಆಸ್ಪತ್ರೆ ಭೇಟಿ; ಸರ್ಕಾರದ ವಿರುದ್ಧ ಕಿಡಿ

ರಾಯಚೂರು: ರಿಮ್ಸ್‌ನಲ್ಲಿ ಬಾಣಂತಿ ಸಾವು; ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದ್ದು, ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಮೃತಪಟ್ಟಿದ್ದಾರೆ.
Last Updated 6 ಜನವರಿ 2025, 10:19 IST
ರಾಯಚೂರು: ರಿಮ್ಸ್‌ನಲ್ಲಿ ಬಾಣಂತಿ ಸಾವು; ಸಾವಿನ ಸಂಖ್ಯೆ 12ಕ್ಕೆ ಏರಿಕೆ

ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆ |ತಜ್ಞ ವೈದ್ಯರ ತಂಡ ರಚಿಸಿ: ಮಹಿಳಾ ಆಯೋಗ

‘ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ಬಾಣಂತಿಯರ ಸಾವು ಸಂಭವಿಸುತ್ತಿದ್ದಲ್ಲಿ ತಜ್ಞ ವೈದ್ಯರ ತಂಡ ರಚಿಸಿ ತನಿಖೆ ನಡೆಸಬೇಕು. ತಂಡದ ವರದಿಯನ್ನು ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ –ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ
Last Updated 4 ಜನವರಿ 2025, 15:28 IST
ಬಾಣಂತಿಯರ ಸಾವಿನ ಪ್ರಕರಣಗಳ ತನಿಖೆ |ತಜ್ಞ ವೈದ್ಯರ ತಂಡ ರಚಿಸಿ: ಮಹಿಳಾ ಆಯೋಗ

ಬೆಳಗಾವಿ | ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಭಾನುವಾರ ಬೆಳಿಗ್ಗೆ ಬಾಣಂತಿಯೊಬ್ಬರು ಮೃತಪಟ್ಟಿದ್ದಾರೆ. ‘ವೈದ್ಯರ ನಿರ್ಲಕ್ಷ್ಯವೇ ಘಟನೆಗೆ ಕಾರಣ’ ಎಂಬ ಆರೋಪ ಪಾಲಕರಿಂದ ಕೇಳಿಬಂದಿದೆ.
Last Updated 22 ಡಿಸೆಂಬರ್ 2024, 13:16 IST
ಬೆಳಗಾವಿ | ಬಾಣಂತಿ ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ: ಸಚಿವ ದಿನೇಶ್ ಗುಂಡೂರಾವ್‌

ವಿಧಾನಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಘೋಷಣೆ
Last Updated 19 ಡಿಸೆಂಬರ್ 2024, 14:15 IST
ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ: ಸಚಿವ ದಿನೇಶ್ ಗುಂಡೂರಾವ್‌
ADVERTISEMENT

ಅಯೋಗ್ಯ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ: ಬಿ.ವೈ.ವಿಜಯೇಂದ್ರ

‘ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರು, ಶಿಶುಗಳು ಸರಣಿ ರೂಪದಲ್ಲಿ ಮೃತಪಟ್ಟರೂ, ಅಧಿಕಾರಿಗಳು ಮತ್ತು ಸಚಿವರು ನಿಯಂತ್ರಣಕ್ಕೆ ಕ್ರಮ ವಹಿಸಿಲ್ಲ. ದುರಹಂಕಾರದಿಂದ ನಡೆದುಕೊಳ್ಳುತ್ತಿರುವ ಈ ಅಯೋಗ್ಯ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ - ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ.
Last Updated 16 ಡಿಸೆಂಬರ್ 2024, 14:11 IST
ಅಯೋಗ್ಯ ಸರ್ಕಾರಕ್ಕೆ ತಕ್ಕ ಉತ್ತರ ಕೊಡಬೇಕಾಗಿದೆ: ಬಿ.ವೈ.ವಿಜಯೇಂದ್ರ

ಬಾಣಂತಿಯರ ಸಾವು | ₹5 ಲಕ್ಷ ಪರಿಹಾರ ಒಪ್ಪತಕ್ಕದ್ದಲ್ಲ: ನಾಗಲಕ್ಷ್ಮೀ ಚೌದರಿ 

‘ತಾಯಿಯ ಸಾವಿಗೆ ನೀಡಲಾಗಿರುವ ₹5 ಲಕ್ಷ ಪರಿಹಾರ ಒಪ್ಪುವಂಥದ್ದಲ್ಲ. ಸರ್ಕಾರ ಮೃತ ಬಾಣಂತಿಯರ ಮಕ್ಕಳ ಜವಾಬ್ದಾರಿ ಹೊತ್ತುಕೊಳ್ಳಬೇಕು. ಅವರಿಗೆ ಭದ್ರತೆ, ಉನ್ನತ ಶಿಕ್ಷಣ, ನೌಕರಿ ಒದಗಿಸುವ ಹೊಣೆ ಹೊರಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌದರಿ ಆಗ್ರಹಿಸಿದ್ದಾರೆ.
Last Updated 12 ಡಿಸೆಂಬರ್ 2024, 8:17 IST
ಬಾಣಂತಿಯರ ಸಾವು |  ₹5 ಲಕ್ಷ ಪರಿಹಾರ ಒಪ್ಪತಕ್ಕದ್ದಲ್ಲ:  ನಾಗಲಕ್ಷ್ಮೀ ಚೌದರಿ 

ಕಲ್ಯಾಣ ಕರ್ನಾಟಕ: 4 ವರ್ಷಗಳಲ್ಲಿ 600 ತಾಯಂದಿರು, 8,998 ಶಿಶುಗಳ ಸಾವು

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 600 ತಾಯಂದಿರು ಹಾಗೂ 8,998 ಶಿಶುಗಳು ಮರಣ ಹೊಂದಿವೆ. ಮರಣ ಪ್ರಮಾಣ ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಇದ್ದರೆ, ನೂತನ ವಿಜಯನಗರ ಜಿಲ್ಲೆಯಲ್ಲಿ ಇದರ ಪ್ರಮಾಣ ಕಡಿಮೆ ಇದೆ.
Last Updated 12 ಡಿಸೆಂಬರ್ 2024, 5:36 IST
ಕಲ್ಯಾಣ ಕರ್ನಾಟಕ: 4 ವರ್ಷಗಳಲ್ಲಿ 600 ತಾಯಂದಿರು, 8,998 ಶಿಶುಗಳ ಸಾವು
ADVERTISEMENT
ADVERTISEMENT
ADVERTISEMENT