ಕಲಬುರಗಿ: ಗಣಿತ, ವಿಜ್ಞಾನ ವಸ್ತು ಪ್ರದರ್ಶನ
ಮಕ್ಕಳಲ್ಲಿ ವಿಜ್ಞಾನ ಮತ್ತು ಗಣಿತ ಕಲಿಕೆ ಬಗ್ಗೆ ಆಸಕ್ತಿ ಮೂಡಿಸುವ ದೃಷ್ಟಿಯಿಂದ ನಗರದ ಗುಬ್ಬಿ ಕಾಲೊನಿಯ ಸರೋಜಾ ಸುಭಾಷ್ ಗುತ್ತೇದಾರ ಪಬ್ಲಿಕ್ ಶಾಲೆಯಲ್ಲಿ ಗಣಿತ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು.Last Updated 13 ಫೆಬ್ರುವರಿ 2025, 12:39 IST