ಮಥುರಾ: ಜೂಜಾಟ ಸ್ಥಳ ಪರಿಶೀಲನೆ ನಡೆಸುತ್ತಿದ್ದ ಪೊಲೀಸರ ಮೇಲೆ ಹಲ್ಲೆ, ಕಲ್ಲು ತೂರಾಟ
ಉತ್ತರ ಪ್ರದೇಶದ ಮಥುರಾದಲ್ಲಿ ಜೂಜಾಟ ನಡೆದ ಸ್ಥಳ ಪರಿಶೀಲನೆಗೆ ಬಂದ ಪೊಲೀಸರ ಮೇಲೆ ಸ್ಥಳೀಯ ನಿವಾಸಿಗಳು ಕಲ್ಲು ತೂರಾಟ ನಡೆಸಿ ಹಲ್ಲೆ ಮಾಡಿದ್ದು, ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 29 ಮಾರ್ಚ್ 2025, 3:09 IST