ಮಾರಿಷಸ್‌ಗೆ ₹6,000 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ
Bilateral Relations: ಭಾರತವು ಮಾರಿಷಸ್‌ಗೆ ₹6,000 ಕೋಟಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದು, ಕಡಲ ಭದ್ರತೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರ ವಿಸ್ತರಿಸಲು ಏಳು ಒಪ್ಪಂದಗಳಿಗೆ ಸಹಿ ಹಾಕಿದೆ.Last Updated 11 ಸೆಪ್ಟೆಂಬರ್ 2025, 22:57 IST