ರಣಜಿ ಸೆಮಿಫೈನಲ್: ಕರ್ನಾಟಕಕ್ಕೆ ಇನಿಂಗ್ಸ್ ಹಿನ್ನಡೆ, ಫೈನಲ್ ಪ್ರವೇಶ ಅನುಮಾನ
ನಾಯಕ ಅರ್ಪಿತ್ ವಾಸವದ ಗಳಿಸಿದ ಅಮೋಘ ದ್ವಿಶತಕ ಹಾಗೂ ಅನುಭವಿ ಶೆಲ್ಡನ್ ಜಾಕ್ಸನ್ ಬಾರಿಸಿದ ಶತಕದ ಬಲದಿಂದ ಸೌರಾಷ್ಟ್ರ ತಂಡವು ಈ ಬಾರಿಯ ರಣಜಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಿದೆ.Last Updated 11 ಫೆಬ್ರವರಿ 2023, 9:20 IST