ಸಿಎಂ ಬಿಎಸ್‌ವೈ – ಪಕ್ಷದ ಅಧ್ಯಕ್ಷ ಕಟೀಲ್ ನಡುವೆ ಮುಂದುವರೆದ ಮುಸುಕಿನ ಗುದ್ದಾಟ
ನಿರ್ಮಲ್ ಕುಮಾರಸ್ ಸುರಾನ, ಎಂ.ಬಿ ಭಾನುಪ್ರಕಾಶ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ಕಟೀಲ್‌ನೇಮಿಸಿದ್ದಾರೆ. ಆದರೆ, ಈ ಇಬ್ಬರೂ ಯಡಿಯೂರಪ್ಪ ಅವರು ಪಕ್ಷದ ಅಧ್ಯಕ್ಷರಾಗಿದ್ದ ವೇಳೆ ಅವರ ವಿರುದ್ಧ ದನಿ ಎತ್ತಿದ್ದವರು.Last Updated 26 ಸೆಪ್ಟೆಂಬರ್ 2019, 11:27 IST