ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

mcd

ADVERTISEMENT

MCDಗೆ ಸದಸ್ಯರನ್ನು ನೇಮಿಸುವ ಅಧಿಕಾರ LGಗೆ ಇದೆ: ಕೋರ್ಟ್ ತೀರ್ಪು ಸ್ವಾಗತಿಸಿದ BJP

ದೆಹಲಿ ಮಹಾನಗರ ಪಾಲಿಕೆಗೆ (ಎಂಸಿಡಿ) ವಿವಿಧ ಕ್ಷೇತ್ರಗಳ ಗಣ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರವನ್ನು ಲೆಫ್ಟಿನೆಂಟ್ ಗವರ್ನರ್‌ ಹೊಂದಿದ್ದಾರೆ ಎಂಬ ಸುಪ್ರೀಂ ಕೋರ್ಟ್‌ ತೀರ್ಪನ್ನು ಬಿಜೆಪಿ ಸ್ವಾಗತಿಸಿದೆ.
Last Updated 5 ಆಗಸ್ಟ್ 2024, 9:51 IST
MCDಗೆ ಸದಸ್ಯರನ್ನು ನೇಮಿಸುವ ಅಧಿಕಾರ LGಗೆ ಇದೆ: ಕೋರ್ಟ್ ತೀರ್ಪು ಸ್ವಾಗತಿಸಿದ BJP

MCDಗೆ ಹಿರಿಯ ಸದಸ್ಯರನ್ನು ನೇಮಿಸುವ ಅಧಿಕಾರ LGಗೆ ಇದೆ: ಸುಪ್ರೀಂ ಕೋರ್ಟ್

ದೆಹಲಿ ಸರ್ಕಾರದ ಸಲಹೆ ಇಲ್ಲದೆ ದೆಹಲಿ ಮಹಾನಗರ ಪಾಲಿಕೆಗೆ 10 ಹಿರಿಯ ಸದಸ್ಯರನ್ನು ನಾಮ ನಿರ್ದೇಶನ ಮಾಡಿದ ಲೆಫ್ಟಿನೆಂಟ್ ಗವರ್ನರ್‌ ಅವರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
Last Updated 5 ಆಗಸ್ಟ್ 2024, 7:08 IST
MCDಗೆ ಹಿರಿಯ ಸದಸ್ಯರನ್ನು ನೇಮಿಸುವ ಅಧಿಕಾರ LGಗೆ ಇದೆ: ಸುಪ್ರೀಂ ಕೋರ್ಟ್

ಕೋಚಿಂಗ್‌ ಸೆಂಟರ್ ದುರಂತ: ಮೃತರ ಹೆಸರಿನಲ್ಲಿ ಗ್ರಂಥಾಲಯ ಸ್ಥಾಪಿಸಲು ಎಂಸಿಡಿ ಆದೇಶ

ರಾಜೀಂದರ್ ನಗರದಲ್ಲಿರುವ ‍‘ರಾವ್ಸ್‌ ಸ್ಟಡಿ ಸರ್ಕಲ್‌’ನ ನೆಲಮಹಡಿಗೆ ನೀರು ನುಗ್ಗಿ ಮೃತಪಟ್ಟ ಮೂವರು ಐಎಎಸ್‌ ಆಕಾಂಕ್ಷಿಗಳ ಹೆಸರಿನಲ್ಲಿ 4 ಗ್ರಂಥಾಲಯಗಳನ್ನು ಸ್ಥಾಪಿಸುವಂತೆ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಮೇಯರ್ ಶೆಲ್ಲಿ ಒಬೆರಾಯ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
Last Updated 2 ಆಗಸ್ಟ್ 2024, 3:14 IST
ಕೋಚಿಂಗ್‌ ಸೆಂಟರ್ ದುರಂತ: ಮೃತರ ಹೆಸರಿನಲ್ಲಿ ಗ್ರಂಥಾಲಯ ಸ್ಥಾಪಿಸಲು ಎಂಸಿಡಿ ಆದೇಶ

ದೆಹಲಿ ಕೋಚಿಂಗ್ ಸೆಂಟರ್ ದುರಂತ: ಉಪವಾಸ ಸತ್ಯಾಗ್ರಹ ಆರಂಭಿಸಿದ ವಿದ್ಯಾರ್ಥಿಗಳು

ಮೂವರು ಐಎಎಸ್‌ ಆಕಾಂಕ್ಷಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ತ‍‍ಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
Last Updated 31 ಜುಲೈ 2024, 2:49 IST
ದೆಹಲಿ ಕೋಚಿಂಗ್ ಸೆಂಟರ್ ದುರಂತ: ಉಪವಾಸ ಸತ್ಯಾಗ್ರಹ ಆರಂಭಿಸಿದ ವಿದ್ಯಾರ್ಥಿಗಳು

13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಜಡಿದ ದೆಹಲಿ ಮಹಾನಗರ ಪಾಲಿಕೆ

13 ಅಕ್ರಮ ಕೋಚಿಂಗ್ ಸೆಂಟರ್‌ಗಳ ವಿರುದ್ಧ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಅಧಿಕಾರಿಗಳು ಕ್ರಮ ಜರುಗಿಸಿದ್ದಾರೆ.
Last Updated 29 ಜುಲೈ 2024, 5:28 IST
13 ಅಕ್ರಮ ಕೋಚಿಂಗ್ ಸೆಂಟರ್‌ಗಳಿಗೆ ಬೀಗ ಜಡಿದ ದೆಹಲಿ ಮಹಾನಗರ ಪಾಲಿಕೆ

ದೆಹಲಿ | 60,000ಕ್ಕೂ ಹೆಚ್ಚು ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ತೆರವುಗೊಳಿಸಿದ MCD

2024ರ ಲೋಕಸಭಾ ಚುನಾವಣೆಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ದೆಹಲಿ ಮಹಾನಗರ ಪಾಲಿಕೆಯು ನಗರದ 12 ವಲಯಗಳಲ್ಲಿ ಒಟ್ಟು 60,587 ಪೋಸ್ಟರ್‌ಗಳು, ಬ್ಯಾನರ್‌ಗಳು, ಹೋರ್ಡಿಂಗ್‌ಗಳು ಮತ್ತು ಸಣ್ಣ ಬೋರ್ಡ್‌ಗಳನ್ನು ತೆರವುಗೊಳಿಸಿದೆ.
Last Updated 19 ಮಾರ್ಚ್ 2024, 11:16 IST
ದೆಹಲಿ | 60,000ಕ್ಕೂ ಹೆಚ್ಚು ಪೋಸ್ಟರ್‌ಗಳು, ಬ್ಯಾನರ್‌ಗಳನ್ನು ತೆರವುಗೊಳಿಸಿದ MCD

ಎಂಸಿಡಿ ವ್ಯಾಪ್ತಿಯಲ್ಲಿ 60 ಕಟ್ಟಡಗಳು ಅಪಾಯಕಾರಿ ಸ್ಥಿತಿಯಲ್ಲಿವೆ: ಸಮೀಕ್ಷೆ

ಬಹುತೇಕ 60 ಕಟ್ಟಡಗಳು ಅಪಾಯಕಾರಿ ಸ್ಥಿತಿಯಲ್ಲಿವೆ ಎಂದು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಇತ್ತೀಚೆಗೆ ನಡೆಸಿದ ಸಮೀಕ್ಷೆ ವರದಿಯಲ್ಲಿ ಘೋಷಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 11 ಜುಲೈ 2023, 4:36 IST
ಎಂಸಿಡಿ ವ್ಯಾಪ್ತಿಯಲ್ಲಿ 60 ಕಟ್ಟಡಗಳು ಅಪಾಯಕಾರಿ ಸ್ಥಿತಿಯಲ್ಲಿವೆ: ಸಮೀಕ್ಷೆ
ADVERTISEMENT

ಎಂಸಿಡಿ ಮೇಯರ್ ಚುನಾವಣೆ: ಅಭ್ಯರ್ಥಿ ಕಣಕ್ಕಿಳಿಸಿದ ಬಿಜೆಪಿ

ದೆಹಲಿ ಮಹಾನಗರ ಪಾಲಿಕೆ(ಎಂಸಿಡಿ)ಯ ಮೇಯರ್‌ ಮತ್ತು ಉಪ ಮೇಯರ್‌ ಸ್ಥಾನದ ಚುನಾವಣೆಗೆ ಬಿಜೆಪಿಯ ಶಿಖಾ ರೈ ಮತ್ತು ಸೋನಿ ಪಾಂಡೆ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.
Last Updated 18 ಏಪ್ರಿಲ್ 2023, 16:20 IST
ಎಂಸಿಡಿ ಮೇಯರ್ ಚುನಾವಣೆ: ಅಭ್ಯರ್ಥಿ ಕಣಕ್ಕಿಳಿಸಿದ ಬಿಜೆಪಿ

ಎಂಸಿಡಿ ಸ್ಥಾಯಿ ಸಮಿತಿಗೆ ಮರು ಚುನಾವಣೆ ಸಂವಿಧಾನ ವಿರೋಧಿ ನಡೆ: ಬಿಜೆಪಿ

‘ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಸ್ಥಾಯಿ ಸಮಿತಿಗೆ ಬಿಜೆಪಿ ಹಾಗೂ ಆಡಳಿತಾರೂಢ ಆಮ್‌ ಆದ್ಮಿ ಪಕ್ಷದ (ಎಎಪಿ) ತಲಾ ಮೂವರನ್ನು ಸದಸ್ಯರನ್ನಾಗಿ ನೇಮಿಸುವಂತೆ ತಾಂತ್ರಿಕ ಪರಿಣತರು ಸೂಚಿಸಿದ್ದಾರೆ. ಮೇಯರ್‌ ಶೆಲ್ಲಿ ಒಬೆರಾಯ್‌ ಅವರು ಇದಕ್ಕೆ ಸಮ್ಮತಿ ಸೂಚಿಸಬೇಕು. ಈ ಫಲಿತಾಂಶವನ್ನು ಅವರು ಪ್ರಕಟಿಸಬೇಕು’ ಎಂದು ಬಿಜೆಪಿ ದೆಹಲಿ ಘಟಕವು ಆಗ್ರಹಿಸಿದೆ.
Last Updated 25 ಫೆಬ್ರುವರಿ 2023, 13:18 IST
ಎಂಸಿಡಿ ಸ್ಥಾಯಿ ಸಮಿತಿಗೆ ಮರು ಚುನಾವಣೆ ಸಂವಿಧಾನ ವಿರೋಧಿ ನಡೆ: ಬಿಜೆಪಿ

ಎಂಸಿಡಿ: ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಹೊಡೆದಾಟ

ದೆಹಲಿ ಮಹಾನಗರ ಪಾಲಿಕೆಯ (ಎಂಸಿಡಿ) ಆರು ಸದಸ್ಯರ ಸ್ಥಾಯಿ ಸಮಿತಿ ಆಯ್ಕೆಯ ಚುನಾವಣೆಗೆ ಶುಕ್ರವಾರ ಆಡಳಿತ ಪಕ್ಷ ಎಎಪಿ ಮತ್ತು ವಿರೋಧ ಪಕ್ಷ ಬಿಜೆಪಿ ಸದಸ್ಯರ ನಡುವೆ ಭಾರಿ ಹೊಡೆದಾಟ, ನೂಕಾಟ, ಗದ್ದಲದ ನಡುವೆ ಮತದಾನ ನಡೆಯಿತು.
Last Updated 24 ಫೆಬ್ರುವರಿ 2023, 21:45 IST
ಎಂಸಿಡಿ: ಸ್ಥಾಯಿ ಸಮಿತಿ ಚುನಾವಣೆಯಲ್ಲಿ ಹೊಡೆದಾಟ
ADVERTISEMENT
ADVERTISEMENT
ADVERTISEMENT