ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿನಿಗೆ ಅಪಘಾತ: ತುರ್ತು ವಿಸಾಗೆ ಯುವತಿಯ ತಂದೆ ಮೊರೆ
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕೋಮಾ ಸ್ಥಿತಿಯಲ್ಲಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿನಿಯ ಕುಟುಂಬಕ್ಕೆ ತುರ್ತು ವೀಸಾ ನೀಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ಅಮೆರಿಕಕ್ಕೆ ಮನವಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.Last Updated 27 ಫೆಬ್ರುವರಿ 2025, 13:25 IST