ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪನೆ
ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿರುವ ಮೇದಾರ ಸಮುದಾಯದ ಅಭಿವೃದ್ಧಿ ಉದ್ದೇಶದಿಂದ ‘ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ’ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Last Updated 14 ಮಾರ್ಚ್ 2023, 4:12 IST