ಕ್ರಿಮಿನಲ್ ಮಾನನಷ್ಟ ಪ್ರಕರಣ: ಮೇಧಾ ಪಾಟ್ಕರ್‌ಗೆ ವಿಧಿಸಲಾಗಿದ್ದ ಶಿಕ್ಷೆ ಅಮಾನತು
ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರನ್ನು 23 ವರ್ಷಗಳ ಹಿಂದಿನ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಶುಕ್ರವಾರ ಬೆಳಿಗ್ಗೆ ಪೊಲೀಸರು ಬಂಧಿಸಿದರು. ಆದರೆ, ಮೇಧಾ ಅವರಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಮಧ್ಯಾಹ್ನ ಅಮಾನತಿನಲ್ಲಿರಿಸಿತು.Last Updated 25 ಏಪ್ರಿಲ್ 2025, 14:15 IST