ರೋಗ ಏನೆಂದೇ ಹೇಳಿಕೊಂಡಿಲ್ಲ: ಅತೃಪ್ತರ ವಿರುದ್ಧ ಕುಮಾರಸ್ವಾಮಿ ವ್ಯಂಗ್ಯ
‘ನಮ್ಮದೇ ಪಕ್ಷದ ಶಾಸಕರು ನನ್ನ ವಿರುದ್ಧ ಸಿಟ್ಟು ಮಾಡಿಕೊಂಡಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ಚಿಕಿತ್ಸೆ ನೀಡುವುದಕ್ಕೆ ರೋಗ ಏನು ಅಂತ ಬಂದು ಹೇಳಿಕೊಂಡರೆ ತಾನೇ ಗೊತ್ತಾಗುವುದು?’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಕಟಕಿಯಾಡಿದ್ದಾರೆ.Last Updated 2 ನವೆಂಬರ್ 2019, 19:45 IST