ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜ್‌ಗೆ ಆಗ್ರಹ: ಸಿ.ಎಂಗೆ ಮನವಿ ಸಲ್ಲಿಕೆ ಇಂದು
College Protest: ಆಲಮಟ್ಟಿಗೆ ಬಾಗಿನ ಅರ್ಪಣೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಭರವಸೆ ನೀಡಬೇಕು ಎಂದು ಹೋರಾಟ ಸಮಿತಿ ಆಗ್ರಹಿಸಿದೆLast Updated 6 ಸೆಪ್ಟೆಂಬರ್ 2025, 5:56 IST