ಜಮ್ಮು | ರಜೌರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ, 150 ರೋಗಿಗಳ ಸ್ಥಳಾಂತರ
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಇಂದು (ಮಂಗಳವಾರ) ಬೆಂಕಿ ಅವಘಡ ಸಂಭವಿಸಿದ್ದು, 150ಕ್ಕೂ ಅಧಿಕ ರೋಗಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 18 ಮಾರ್ಚ್ 2025, 10:23 IST