‘ಸೀಟ್ ಬ್ಲಾಕಿಂಗ್’ ದಂಧೆ: BMS ಎಂಜಿನಿಯರಿಂಗ್ ಕಾಲೇಜು ವಿರುದ್ಧ ಹಿಂದೆಯೂ ದೂರು
ಬಿಎಂಎಸ್ ಎಂಜಿನಿಯರಿಂಗ್ ಕಾಲೇಜು ಮತ್ತು ಬಿಎಂಎಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ನಡೆಯುತ್ತಿದೆ ಎಂದು 2020–21ರಲ್ಲೇ ಪ್ರವೇಶ ಮೇಲ್ವಿಚಾರಣಾ ಸಮಿತಿ ಸರ್ಕಾರಕ್ಕೆ ಪತ್ರ ಬರೆದಿತ್ತು. Last Updated 11 ಡಿಸೆಂಬರ್ 2024, 23:30 IST