ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಆರಂಭ: ಪ್ರತಿ ಕೋರ್ಸ್‌ಗೂ ಪ್ರತ್ಯೇಕ ವೇಳಾಪಟ್ಟಿ
Coursewise Schedule Released: ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಸೀಟು ಹಂಚಿಕೆಯ ಅಂತಿಮ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ ಬೆನ್ನಲ್ಲೇ ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ.Last Updated 3 ಆಗಸ್ಟ್ 2025, 14:39 IST