ಆಳ–ಅಗಲ | ಔಷಧ ಗುಣಮಟ್ಟ ನಿಯಂತ್ರಣ ವ್ಯವಸ್ಥೆಗೆ ‘ಗ್ರಹಣ’
ಬಳ್ಳಾರಿಯ ವಿಮ್ಸ್‌ನಲ್ಲಿ ಸಂಭವಿಸಿರುವ ಬಾಣಂತಿಯರ ಸಾವುಗಳು ರಾಜ್ಯದ ಸಾರ್ವಜನಿಕ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ತಲ್ಲಣ ಉಂಟುಮಾಡಿವೆ. ಕಳಪೆ ಔಷಧದಿಂದ ಸಾವು ಸಂಭವಿಸಿವೆ ಎಂದು ತಜ್ಞರ ಸಮಿತಿ ಹೇಳಿದೆ.Last Updated 25 ಡಿಸೆಂಬರ್ 2024, 0:26 IST