ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚನೆ ಪ್ರಕರಣ: ಕೇರಳದಲ್ಲಿ ಆರೋಪಿಗಾಗಿ ಶೋಧ
ಕರ್ನಾಟಕದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟು ಕೊಡಿಸುವುದಾಗಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರ ಹೊರವಲಯದಲ್ಲಿರುವ ಕಾರಕೋನಂನ ಡಾ. ಸೊಮರ್‌ವೆಲ್ ಮೆಮೊರಿಯಲ್ ಸಿಎಸ್‌ಐ ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ. ಬೆನೆಟ್ ಅಬ್ರಹಾಂಗಾಗಿ ಕರ್ನಾಟಕ ಪೊಲೀಸರು ಸೋಮವಾರ ಶೋಧ ನಡೆಸಿದರು.Last Updated 25 ನವೆಂಬರ್ 2024, 15:22 IST