ಆಸ್ಪತ್ರೆಯ ಬಳಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಜೋರಾದ ಸಂಗೀತ, ನೃತ್ಯ:ತನಿಖೆಗೆ ಆದೇಶ
ಗುಜರಾತ್‌ನ ವಲ್ಸಾದ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಜೋರಾದ ಸಂಗೀತದೊಂದಿಗೆ ವೈದ್ಯಕೀಯ ವಿದ್ಯಾರ್ಥಿಗಳು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.Last Updated 17 ಮಾರ್ಚ್ 2025, 10:11 IST