ನೀಟ್ ಪಿಜಿ 2024 | ಹೊಸದಾಗಿ 3ನೇ ಸುತ್ತಿನ ಕೌನ್ಸೆಲಿಂಗ್: ಕೇಂದ್ರಕ್ಕೆ ನೋಟಿಸ್
ನೀಟ್ ಪಿಜಿ -2024ರ ಅಖಿಲ ಭಾರತ ಕೋಟಾದ ಮೂರನೇ ಸುತ್ತಿನ ಸೀಟುಗಳಿಗೆ ಹೊಸದಾಗಿ ಕೌನ್ಸೆಲಿಂಗ್ ನಡೆಸಲು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆಯನ್ನು ದಾಖಲಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.Last Updated 4 ಫೆಬ್ರುವರಿ 2025, 13:27 IST