ನಿರ್ದೇಶಕ ರಾಜಕುಮಾರ್ ಹಿರಾನಿ ವಿರುದ್ಧ #meetoo ಆರೋಪ
ಮುನ್ನಾಭಾಯಿ ಎಂಬಿಬಿಎಸ್, ಲಗೇ ರಹೋ ಮುನ್ನಾಭಾಯಿ, 3 ಈಡಿಯಟ್ಸ್, ಪಿಕೆ, ಸಂಜು ಚಿತ್ರಗಳನ್ನು ನಿರ್ದೇಶನ ಮಾಡಿದ್ದ ಬಾಲಿವುಡ್ನ ಪ್ರತಿಭಾವಂತ ನಿರ್ದೇಶಕ ರಾಜಕುಮಾರ್ ಹಿರಾನಿ ವಿರುದ್ಧ ಮೀ ಟೂ ಆರೋಪ ಕೇಳಿ ಬಂದಿದೆ.Last Updated 13 ಜನವರಿ 2019, 13:35 IST