ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :

Meg Lanning

ADVERTISEMENT

WPL | ಚೊಚ್ಚಲ ಪ್ರಶಸ್ತಿಗಾಗಿ ಸೆಣಸಾಟ: ಮುಂಬೈಗೆ 132 ರನ್ ಗುರಿ ನೀಡಿದ ಡೆಲ್ಲಿ

10ನೇ ವಿಕೆಟ್‌ ಪಾಲುದಾರಿಕೆಯಲ್ಲಿ ಅರ್ಧಶತಕದ ಜೊತೆಯಾಟವಾಡಿದ ರಾಧಾ–ಶಿಖಾ
Last Updated 26 ಮಾರ್ಚ್ 2023, 16:04 IST
WPL | ಚೊಚ್ಚಲ ಪ್ರಶಸ್ತಿಗಾಗಿ ಸೆಣಸಾಟ: ಮುಂಬೈಗೆ 132 ರನ್ ಗುರಿ ನೀಡಿದ ಡೆಲ್ಲಿ

ಮಹಿಳಾ ಪ್ರೀಮಿಯರ್‌ ಲೀಗ್ ಫೈನಲ್: ಮುಂಬೈ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ

ಭಾರತದ ಮಹಿಳಾ ಕ್ರಿಕೆಟ್‌ನಲ್ಲಿ ಹೊಸ ಶಕೆ ಹುಟ್ಟುಹಾಕಿರುವ ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಟೂರ್ನಿಯ ಚೊಚ್ಚಲ ಕಿರೀಟಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಮುಂಬೈ ಇಂಡಿಯನ್ಸ್‌ ತಂಡಗಳು ಇಂದು ಮುಖಾಮುಖಿಯಾಗಿವೆ.
Last Updated 26 ಮಾರ್ಚ್ 2023, 13:47 IST
ಮಹಿಳಾ ಪ್ರೀಮಿಯರ್‌ ಲೀಗ್ ಫೈನಲ್: ಮುಂಬೈ ವಿರುದ್ಧ ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ

WPL–2023: ಡೆಲ್ಲಿ ಕ್ಯಾಪಿಟಲ್ಸ್ ಎದುರು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಜೈಂಟ್ಸ್

ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯ ಇಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ (ಜಿಜಿ) ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ಸೆಣಸಾಟ ನಡೆಸುತ್ತಿವೆ. ಜಿಟಿ ನಾಯಕಿ ಸ್ನೇಹಾ ರಾಣಾ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ.
Last Updated 11 ಮಾರ್ಚ್ 2023, 13:55 IST
WPL–2023: ಡೆಲ್ಲಿ ಕ್ಯಾಪಿಟಲ್ಸ್ ಎದುರು ಬ್ಯಾಟಿಂಗ್ ಆಯ್ದುಕೊಂಡ ಗುಜರಾತ್ ಜೈಂಟ್ಸ್

WPL–2023 | ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಆರ್‌ಸಿಬಿ; ಡೆಲ್ಲಿಗೆ 60 ರನ್ ಜಯ

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಶಫಾಲಿ ವರ್ಮಾ ಮತ್ತು ಮೆಗ್‌ ಲ್ಯಾನಿಂಗ್ ಅವರ ಅಬ್ಬರದ ಜೊತೆಯಾಟದ ಮುಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟ ನಡೆಯಲಿಲ್ಲ.
Last Updated 5 ಮಾರ್ಚ್ 2023, 16:42 IST
WPL–2023 | ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಆರ್‌ಸಿಬಿ; ಡೆಲ್ಲಿಗೆ 60 ರನ್ ಜಯ

ಶೆಫಾಲಿ, ಲ್ಯಾನಿಂಗ್ ಸ್ಫೋಟಕ ಬ್ಯಾಟಿಂಗ್; ಆರ್‌ಸಿಬಿಗೆ ಬೃಹತ್ ಗುರಿ ನೀಡಿದ ಡೆಲ್ಲಿ

ಆರಂಭಿಕ ಆಟಗಾರ್ತಿಯರಾದ ಶೆಫಾಲಿ ವರ್ಮಾ ಹಾಗೂ ಮೆಗ್‌ ಲ್ಯಾನಿಂಗ್‌ ತೋರಿದ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶನದ ಬಲದಿಂದ ಡೆಲ್ಲಿ ಕ್ಯಾಪಿಟಲ್ಸ್‌ (ಡಿಸಿ) ತಂಡ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಗೆಲುವಿಗೆ 224 ರನ್‌ಗಳ ಬೃಹತ್‌ ಗುರಿ ನೀಡಿದೆ.
Last Updated 5 ಮಾರ್ಚ್ 2023, 11:48 IST
ಶೆಫಾಲಿ, ಲ್ಯಾನಿಂಗ್ ಸ್ಫೋಟಕ ಬ್ಯಾಟಿಂಗ್; ಆರ್‌ಸಿಬಿಗೆ ಬೃಹತ್ ಗುರಿ ನೀಡಿದ ಡೆಲ್ಲಿ

ಮಹಿಳಾ ಪ್ರೀಮಿಯರ್ ಲೀಗ್: ಆರ್‌ಸಿಬಿ ಬೌಲಿಂಗ್, ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ

ಸ್ಮೃತಿ ಮಂದಾನ ನಾಯಕತ್ವದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡವು, ಮಹಿಳಾ ಪ್ರೀಮಿಯರ್‌ ಲೀಗ್‌ (ಡಬ್ಲ್ಯುಪಿಎಲ್‌) ಟಿ20 ಕ್ರಿಕೆಟ್‌ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧದ ಪಂದ್ಯದಲ್ಲಿ ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡಿದೆ.
Last Updated 5 ಮಾರ್ಚ್ 2023, 10:32 IST
ಮಹಿಳಾ ಪ್ರೀಮಿಯರ್ ಲೀಗ್: ಆರ್‌ಸಿಬಿ ಬೌಲಿಂಗ್, ಡೆಲ್ಲಿ ಕ್ಯಾಪಿಟಲ್ಸ್ ಉತ್ತಮ ಆರಂಭ

ಟಿ–20 ವಿಶ್ವಕಪ್ ಕ್ರಿಕೆಟ್ ಫೈನಲ್ ಇಂದು: ಮಹಿಳಾ ದಿನಕ್ಕೆ ಮೆರುಗು ತುಂಬುವ ಛಲ

ಭಾರತಕ್ಕೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಸವಾಲು
Last Updated 7 ಮಾರ್ಚ್ 2020, 19:54 IST
ಟಿ–20 ವಿಶ್ವಕಪ್ ಕ್ರಿಕೆಟ್ ಫೈನಲ್ ಇಂದು: ಮಹಿಳಾ ದಿನಕ್ಕೆ ಮೆರುಗು ತುಂಬುವ ಛಲ
ADVERTISEMENT

ಟೆಸ್ಟ್‌ ಜನಪ್ರಿಯತೆಯಲ್ಲಿ ಭಾರತದ ಪಾತ್ರ ಮಹತ್ವದ್ದು: ಲ್ಯಾನಿಂಗ್‌

ಆಸ್ಟ್ರೇಲಿಯಾ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ ಅನಿಸಿಕೆ
Last Updated 9 ಏಪ್ರಿಲ್ 2019, 15:48 IST
ಟೆಸ್ಟ್‌ ಜನಪ್ರಿಯತೆಯಲ್ಲಿ ಭಾರತದ ಪಾತ್ರ ಮಹತ್ವದ್ದು: ಲ್ಯಾನಿಂಗ್‌
ADVERTISEMENT
ADVERTISEMENT
ADVERTISEMENT