ಗುರುವಾರ, 3 ಜುಲೈ 2025
×
ADVERTISEMENT

MehboobaMufti

ADVERTISEMENT

India-Pak Tensions | ಸೇನಾ ಕಾರ್ಯಾಚರಣೆಯಿಂದ ಶಾಂತಿ ನೆಲೆಸದು: ಮೆಹಬೂಬಾ ಮುಫ್ತಿ

India Pakistan Tensions: ಭಾರತ ಹಾಗೂ ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯು ಸೇನಾ ಕಾರ್ಯಾಚರಣೆಯಿಂದ ಶಮನಗೊಳ್ಳದು, ಪ್ರದೇಶದಲ್ಲಿ ಶಾಂತಿ ನೆಲೆಗೊಳ್ಳಲು ರಾಜಕೀಯ ಮಾತುಕತೆಯೇ ಪರಿಹಾರ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅಭಿ‍ಪ್ರಾಯಪಟ್ಟಿದ್ದಾರೆ.
Last Updated 9 ಮೇ 2025, 9:29 IST
India-Pak Tensions | ಸೇನಾ ಕಾರ್ಯಾಚರಣೆಯಿಂದ ಶಾಂತಿ ನೆಲೆಸದು: ಮೆಹಬೂಬಾ ಮುಫ್ತಿ

ಹಿಂದುತ್ವ ಒಂದು ರೋಗ ಎಂದ ಮೆಹಬೂಬಾ ಮುಫ್ತಿ ಪುತ್ರಿ; ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

ಪೀಪಲ್ಸ್‌ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಮಗಳು ಇಲ್ತಿಜಾ, 'ಹಿಂದುತ್ವ' ಎಂಬುದು ಹಿಂದೂ ಧರ್ಮಕ್ಕೆ ಅಪಮಾನ ಮಾಡುವ ರೋಗವಿದ್ದಂತೆ. ಅದು ಅಲ್ಪಸಂಖ್ಯಾತರ ಮೇಲೆ, ಮುಖ್ಯವಾಗಿ ಮುಸ್ಲಿಮರ ಮೇಲಿನ ಗಲಭೆ ಮತ್ತು ಹಿಂಸೆಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.
Last Updated 8 ಡಿಸೆಂಬರ್ 2024, 16:01 IST
ಹಿಂದುತ್ವ ಒಂದು ರೋಗ ಎಂದ ಮೆಹಬೂಬಾ ಮುಫ್ತಿ ಪುತ್ರಿ; ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆ: ಒಮರ್, ಮೆಹಬೂಬಾ ಜಟಾಪಟಿ ಜೋರು

ಕೇಂದ್ರಾಡಳಿತ ಪ್ರದೇಶ ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ನ್ಯಾಷನಲ್‌ ಕಾನ್ಫರೆನ್ಸ್‌ (ಎನ್‌ಸಿ) ನಾಯಕ ಒಮರ್‌ ಅಬ್ದುಲ್ಲಾ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನಡುವಿನ ವಾಗ್ಯುದ್ಧವೂ ಜೋರಾಗುತ್ತಿದೆ.
Last Updated 30 ಆಗಸ್ಟ್ 2024, 15:56 IST
ಜಮ್ಮು–ಕಾಶ್ಮೀರ ವಿಧಾನಸಭೆ ಚುನಾವಣೆ: ಒಮರ್, ಮೆಹಬೂಬಾ ಜಟಾಪಟಿ ಜೋರು

ಪಾಕ್ ಜಯಕ್ಕೆ ಸಂಭ್ರಮಾಚರಣೆ: ಬಂಧಿತ ವಿದ್ಯಾರ್ಥಿಗಳ ಬಿಡುಗಡೆಗೆ ಮುಫ್ತಿ ಆಗ್ರಹ

ಉತ್ತರ ಪ್ರದೇಶದ ಆಗ್ರಾದ ರಾಜಾ ಬಲ್ವಂತ್ ಸಿಂಗ್ ಮ್ಯಾನೇಜ್‌ಮೆಂಟ್ ಟೆಕ್ನಿಕಲ್ ಕ್ಯಾಂಪಸ್‌ನ ವಿದ್ಯಾರ್ಥಿಗಳ ವಿರುದ್ಧ ಜಗದೀಶ್‌ಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಬುಧವಾರ ಸಂಜೆ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 28 ಅಕ್ಟೋಬರ್ 2021, 10:40 IST
ಪಾಕ್ ಜಯಕ್ಕೆ ಸಂಭ್ರಮಾಚರಣೆ: ಬಂಧಿತ ವಿದ್ಯಾರ್ಥಿಗಳ ಬಿಡುಗಡೆಗೆ ಮುಫ್ತಿ ಆಗ್ರಹ

ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ

ಜಮ್ಮು ಕಾಶ್ಮೀರದಲ್ಲಿ ಪಿಡಿಪಿ- ಬಿಜೆಪಿ ಮೈತ್ರಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದಾರೆ.
Last Updated 19 ಜೂನ್ 2018, 10:53 IST
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ
ADVERTISEMENT
ADVERTISEMENT
ADVERTISEMENT
ADVERTISEMENT