ಮೇಕೆದಾಟು; ನಿಲುವು ಸ್ಪಷ್ಟಪಡಿಸಲು ಕೇಂದ್ರಕ್ಕೆ ಪ್ರಸ್ತಾವ: ಡಿ.ಕೆ. ಶಿವಕುಮಾರ್
‘ಮೇಕೆದಾಟು ಯೋಜನೆ ವಿಚಾರದಲ್ಲಿ ನಿಲುವು ಸ್ಪಷ್ಟಪಡಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಪ್ರಸ್ತಾವ ಸಲ್ಲಿಸಿದ್ದೇವೆ’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.Last Updated 26 ಫೆಬ್ರುವರಿ 2025, 13:47 IST