ರಾಮನಗರ to ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕರವೇ ಪಾದಯಾತ್ರೆ
ಕಾವೇರಿ ನದಿಗೆ ಅಡ್ಡವಾಗಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಕುಮಾರ್ ಶೆಟ್ಟಿ ಬಣದ ವತಿಯಿಂದ ರಾಮನಗರದಿಂದ ರಾಜಧಾನಿ ಬೆಂಗಳೂರಿನವರೆಗೆ ಶುಕ್ರವಾರ ಪಾದಯಾತ್ರೆ ಶುರುವಾಯಿತು.Last Updated 21 ಮಾರ್ಚ್ 2025, 9:15 IST