ಶನಿವಾರ, 30 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Mekedatu Issue

ADVERTISEMENT

ಮೇಕೆದಾಟು ಯೋಜನೆ ಸ್ಥಿತಿ: ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಕೆಶಿ

ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ಕಡತಗಳ ಸ್ಥಿತಿಗತಿ ಕುರಿತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಂದ ಸೋಮವಾರ ಮಾಹಿತಿ ಪಡೆದರು.
Last Updated 3 ಜುಲೈ 2023, 23:33 IST
ಮೇಕೆದಾಟು ಯೋಜನೆ ಸ್ಥಿತಿ: ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆದ ಡಿಕೆಶಿ

ಮೇಕೆದಾಟು | ಆಕ್ರಮಣಕಾರಿ ವರ್ತನೆ ಬಿಡಿ: ಡಿಸಿಎಂ ಶಿವಕುಮಾರ್‌ಗೆ ತಮಿಳುನಾಡು ಕಿವಿಮಾತು

ಮೇಕೆದಾಟು ಯೋಜನೆಗೆ ಸಂಬಂಧಿಸಿ ಆಕ್ರಮಣಕಾರಿಯಾಗಿ ವರ್ತಿಸಬೇಡಿ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಮಿಳುನಾಡು ಸರ್ಕಾರ ಬುಧವಾರ ಹೇಳಿದೆ.
Last Updated 31 ಮೇ 2023, 20:11 IST
ಮೇಕೆದಾಟು | ಆಕ್ರಮಣಕಾರಿ ವರ್ತನೆ ಬಿಡಿ: ಡಿಸಿಎಂ ಶಿವಕುಮಾರ್‌ಗೆ ತಮಿಳುನಾಡು ಕಿವಿಮಾತು

ರಾಮನಗರ| ಪಾದಯಾತ್ರೆ ನಡೆಸಿದ್ದ ಜೋಡೆತ್ತು: ಮೇಕೆದಾಟು ಅಣೆಕಟ್ಟೆ ಕಟ್ಟುತ್ತ ಕಾಂಗ್ರೆಸ್‌?

ಪಾದಯಾತ್ರೆ ನಡೆಸಿದ್ದ ‘ಜೋಡೆತ್ತು’: ಹೊಸ ಸರ್ಕಾರದ ಮುಂದಿದೆ ಯೋಜನೆ ಅನುಷ್ಠಾನದ ಸವಾಲು
Last Updated 21 ಮೇ 2023, 4:42 IST
ರಾಮನಗರ| ಪಾದಯಾತ್ರೆ ನಡೆಸಿದ್ದ ಜೋಡೆತ್ತು: ಮೇಕೆದಾಟು ಅಣೆಕಟ್ಟೆ ಕಟ್ಟುತ್ತ ಕಾಂಗ್ರೆಸ್‌?

ಮೇಕೆದಾಟು ಜಲಾಶಯ ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ನೀಡಲ್ಲ: ತಮಿಳುನಾಡು ಸರ್ಕಾರ

‘ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯ ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ. ನಿರ್ಮಾಣ ತಡೆಯಲು ‘ಎಲ್ಲ ಅಗತ್ಯ’ ಕ್ರಮವನ್ನು ಕೈಗೊಳ್ಳಲಾಗುತ್ತಿದೆ’ ಎಂದು ತಮಿಳುನಾಡು ಸರ್ಕಾರ ಹೇಳಿದೆ.
Last Updated 9 ಜನವರಿ 2023, 19:45 IST
ಮೇಕೆದಾಟು ಜಲಾಶಯ ನಿರ್ಮಿಸಲು ಕರ್ನಾಟಕಕ್ಕೆ ಅವಕಾಶ ನೀಡಲ್ಲ: ತಮಿಳುನಾಡು ಸರ್ಕಾರ

ಮೇಕೆದಾಟು: ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ವಿಚಾರಣೆಗೆ ಮಧ್ಯಂತರ ತಡೆ

ಮೇಕೆದಾಟು ಯೋಜನೆಗೆ ಆಗ್ರಹಿಸಿ ನಡೆಸಲಾದ ಪಾದಯಾತ್ರೆಯಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂ ಘಿಸಲಾಗಿದೆ ಎಂದು ಆರೋಪಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಕಾಂಗ್ರೆಸ್‌ ಪಕ್ಷದ 13 ಮುಖಂಡರ ವಿರುದ್ಧ ರಾಮನಗರ ಗ್ರಾಮೀಣ ಠಾಣಾ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯ ಮುಂದಿನ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
Last Updated 28 ಜೂನ್ 2022, 19:21 IST
ಮೇಕೆದಾಟು: ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ವಿಚಾರಣೆಗೆ ಮಧ್ಯಂತರ ತಡೆ

ಮೇಕೆದಾಟು ಯೋಜನೆಗೆ ಶೀಘ್ರ ಒಪ್ಪಿಗೆ: ಬೊಮ್ಮಾಯಿ ಮನವಿ

ಕೇಂದ್ರ ಜಲಶಕ್ತಿ ಸಚಿವರ ಭೇಟಿಯಾದ ಮುಖ್ಯಮಂತ್ರಿ
Last Updated 17 ಜೂನ್ 2022, 20:15 IST
ಮೇಕೆದಾಟು ಯೋಜನೆಗೆ ಶೀಘ್ರ ಒಪ್ಪಿಗೆ: ಬೊಮ್ಮಾಯಿ ಮನವಿ

ಮೇಕೆದಾಟು ಡಿಪಿಆರ್‌ ಚರ್ಚಿಸದಂತೆ ನಿರ್ದೇಶನ ಕೋರಿ ‘ಸುಪ್ರೀಂ’ಗೆ ಅರ್ಜಿ

ಮೇಕೆದಾಟು ಬಳಿ ಅಣೆಕಟ್ಟು ಕುರಿತು ಕರ್ನಾಟಕ ಸರ್ಕಾರ ರಚಿಸಿರುವ ಸಮಗ್ರ ಯೋಜನಾ ವರದಿಯನ್ನು (ಡಿಪಿಆರ್‌) ಚರ್ಚೆಗೆ ತೆಗೆದುಕೊಳ್ಳದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ (ಸಿಡಬ್ಲ್ಯೂಎಂಎ) ನಿರ್ದೇಶನ ನೀಡಬೇಕು ಎಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
Last Updated 7 ಜೂನ್ 2022, 19:32 IST
ಮೇಕೆದಾಟು ಡಿಪಿಆರ್‌ ಚರ್ಚಿಸದಂತೆ ನಿರ್ದೇಶನ ಕೋರಿ ‘ಸುಪ್ರೀಂ’ಗೆ ಅರ್ಜಿ
ADVERTISEMENT

ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ: ಸಿದ್ದರಾಮಯ್ಯ

ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರವು ಕೂಡಲೇ ಪರಿಸರ ಅನುಮತಿ ಕೊಡಬೇಕು. ವಿಸ್ತೃತ ಯೋಜನಾ ವರದಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂಗೀಕರಿಸಬೇಕು ಎಂದು ಸದನದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
Last Updated 22 ಮಾರ್ಚ್ 2022, 9:58 IST
ಕಾವೇರಿ ನೀರು ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಿಯಿಲ್ಲ: ಸಿದ್ದರಾಮಯ್ಯ

ತಮಿಳುನಾಡು ನಿರ್ಣಯ: ಬೊಮ್ಮಾಯಿ ಖಂಡನೆ

ಬೆಂಗಳೂರು: ತಮಿಳುನಾಡು ವಿಧಾನಸಭೆ ಸೋಮವಾರ ಮೇಕೆದಾಟು ಯೋಜನೆ ವಿರುದ್ಧ ಕೈಗೊಂಡಿರುವ ನಿರ್ಣಯ ಕಾನೂನು ಬಾಹಿರವಾಗಿದ್ದು, ಇದನ್ನು ಕರ್ನಾಟಕ ಖಂಡಿಸುತ್ತದೆ ಮತ್ತು ಮೇಕೆದಾಟು ಯೋಜನೆ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್‌ ಮಾಡಿರುವ ಅವರು, ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯ ಇದಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ ಎಂದಿದ್ದಾರೆ.
Last Updated 22 ಮಾರ್ಚ್ 2022, 4:49 IST
ತಮಿಳುನಾಡು ನಿರ್ಣಯ: ಬೊಮ್ಮಾಯಿ ಖಂಡನೆ

ಮೇಕೆದಾಟು ಯೋಜನೆಗೆ ಅನುದಾನ ಹಂಚಿಕೆ: ಕರ್ನಾಟಕದ ನಡೆಗೆ ತಮಿಳುನಾಡು ಆಕ್ಷೇಪ

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೇಕೆದಾಟು ಯೋಜನೆಗೆ ಬಜೆಟ್‌ನಲ್ಲಿ ₹ 1,000 ಕೋಟಿ ಹಂಚಿಕೆ ಮಾಡಿರುವುದಕ್ಕೆ ತಮಿಳುನಾಡು ಶನಿವಾರ ಆಕ್ಷೇಪ ವ್ಯಕ್ತಪಡಿಸಿದೆ.
Last Updated 5 ಮಾರ್ಚ್ 2022, 19:31 IST
ಮೇಕೆದಾಟು ಯೋಜನೆಗೆ ಅನುದಾನ ಹಂಚಿಕೆ: ಕರ್ನಾಟಕದ ನಡೆಗೆ ತಮಿಳುನಾಡು ಆಕ್ಷೇಪ
ADVERTISEMENT
ADVERTISEMENT
ADVERTISEMENT