ಮೇಲುಕೋಟೆ ಚೆಲುವರಾಯಸ್ವಾಮಿ ದರ್ಶನ ಪಡೆದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ ಅವರು ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಭಾನುವಾರ ಬೆಳಿಗ್ಗೆ ಬಂದು ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು.Last Updated 9 ನವೆಂಬರ್ 2025, 6:59 IST