ಮೇಲುಕೋಟೆ: ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಚಿರತೆ ಪ್ರತ್ಯಕ್ಷ!
ವಿಶ್ವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆ ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಹಗಲು ಹೊತ್ತಿನಲ್ಲೇ ಚಿರತೆಗಳು ಕಾಣಿಸಿಕೊಂಡಿದ್ದು ಗ್ರಾಮಸ್ಥರು, ಪ್ರವಾಸಿಗರಲ್ಲಿ ಆತಂಕ ಉಂಟು ಮಾಡಿದೆ.Last Updated 26 ಮೇ 2025, 16:12 IST