ಕಾಂತಾರ ಚಿತ್ರದಲ್ಲಿ ರಾಕೇಶ್ ಪೂಜಾರಿ ಜೊತೆಗಿನ ನೆನಪು ಹಂಚಿಕೊಂಡ ರಕ್ಷಿತ್ ಶೆಟ್ಟಿ
Rishab Shetty Film: ಕಾಂತಾರ ಚಾಪ್ಟರ್ 1 ಚಿತ್ರೀಕರಣದ ವೇಳೆ ರಕ್ಷಿತ್ ಶೆಟ್ಟಿ ಅವರು ರಾಕೇಶ್ ಪೂಜಾರಿ ಜೊತೆಯ ಫೋಟೊ ಹಂಚಿಕೊಂಡು, "ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇವೆ ಮಗಾ ರಾಕಿ" ಎಂದು ಭಾವುಕರಾಗಿ ಸಂದೇಶ ಬರೆದಿದ್ದಾರೆ.Last Updated 16 ಅಕ್ಟೋಬರ್ 2025, 7:40 IST