ಮುಟ್ಟಿನ ರಜೆ: ಇದೇ 24ರಂದು ವಿಚಾರಣೆ ನಡೆಸಲು ‘ಸುಪ್ರೀಂ’ ಒಪ್ಪಿಗೆ
ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗೆ ಅವರು ಕೆಲಸ ಮಾಡುವ ಕಚೇರಿಗಳಲ್ಲಿ ಮುಟ್ಟಿನ ರಜೆ ನೀಡಲು ನಿಯಮ ರೂಪಿಸುವಂತೆ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಮುಂದಿನ ವಾರ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ಒಪ್ಪಿಗೆ ಸೂಚಿಸಿದೆ.Last Updated 15 ಫೆಬ್ರುವರಿ 2023, 15:35 IST