ಬೆಳಗಾವಿ: ನಾಮಫಲಕದಲ್ಲಿ ಕನ್ನಡ ಕಡ್ಡಾಯ ಆದೇಶಕ್ಕೆ ಎಂಇಎಸ್ ಕಾರ್ಯಕರ್ತರಿಂದ ವಿರೋಧ
ಸಾರ್ವಜನಿಕ ಸ್ಥಳಗಳು ಹಾಗೂ ಅಂಗಡಿ–ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಸಬೇಕೆಂಬ ರಾಜ್ಯ ಸರ್ಕಾರದ ಆದೇಶ ವಿರೋಧಿಸಿ, ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟಿಸಿದರು.Last Updated 9 ಜನವರಿ 2024, 11:51 IST