ಮೀಟರ್ ಬಡ್ಡಿ: ಆರೋಪ ಪಟ್ಟಿಗೆ ಲಂಚ ಪಡೆಯುತ್ತಿದ್ದ ವೇಳೆ ಸಿಬ್ಬಂದಿ ಲೋಕಾ ಬಲೆಗೆ
ಮೀಟರ್ ಬಡ್ಡಿ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಪಟ್ಟಿ ಸಲ್ಲಿಸಲು ₹5,000 ಲಂಚ ಪಡೆಯುತ್ತಿದ್ದ ವೇಳೆ ಆವಲಹಳ್ಳಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.Last Updated 26 ಫೆಬ್ರುವರಿ 2025, 16:21 IST