‘ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಶೀಘ್ರ ಮಂಜೂರು’
‘ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ ಕೋರಿ ಬಂದಿರುವ ಅರ್ಜಿಗಳ ಪರಿಶೀಲನೆ ಕಾರ್ಯ ಪ್ರಗತಿಯಲ್ಲಿದೆ. ಶೀಘ್ರವೇ ವಿದ್ಯಾರ್ಥಿವೇತನವನ್ನೂ ಮಂಜೂರು ಮಾಡುತ್ತೇವೆ’ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗ ಶೆಟ್ಟಿ ವಿಧಾನಪರಿಷತ್ತಿಗೆ ತಿಳಿಸಿದರು.Last Updated 13 ಡಿಸೆಂಬರ್ 2018, 20:04 IST