ಕಿರು ಹಣಕಾಸು ಸಂಸ್ಥೆಗಳಿಗೆ ವಿಶ್ವಾಸಾರ್ಹತೆ ಕೊರತೆ: ಜಂಟಿ ಅಧ್ಯಯನ
MFIs ಕಿರು ಹಣಕಾಸು ಸಂಸ್ಥೆಗಳು (ಎಂಎಫ್‌ಐ) ಸುಸ್ಥಿರ ಬೆಳವಣಿಗೆಯನ್ನು ಸಾಧಿಸಬೇಕು ಎಂದಾದರೆ ವಿಶ್ವಾಸಾರ್ಹತೆಯನ್ನು ಹಾಗೂ ಗ್ರಾಹಕರ ನಂಬಿಕೆಯನ್ನು ಮತ್ತೆ ಗಳಿಸಬೇಕು ಎಂದು ಪಿಡಬ್ಲ್ಯುಸಿ ಮತ್ತು ಸ್ವಯಂ ನಿಯಂತ್ರಣ ಸಂಸ್ಥೆ ‘ಸಾದನ್’ ನಡೆಸಿದ ಜಂಟಿ ಅಧ್ಯಯನವೊಂದು ಹೇಳಿದೆ.Last Updated 15 ನವೆಂಬರ್ 2025, 16:26 IST