ಮಣಿಪುರದಲ್ಲಿ ಆರು ಉಗ್ರರ ಬಂಧನ: ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ
Manipur Arms Seizure: ಮಣಿಪುರದ ಹಲವು ಜಿಲ್ಲೆಗಳಲ್ಲಿ ಸುಲಿಗೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ವಿವಿಧ ನಿಷೇಧಿತ ಸಂಘಟನೆಗಳಿಗೆ ಸೇರಿದ ಆರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. Last Updated 5 ಅಕ್ಟೋಬರ್ 2025, 6:21 IST