ಪಾಕಿಸ್ತಾನದ ಮಿಲಿಟರಿ ಪೋಸ್ಟ್, ಡ್ರೋನ್ ಲಾಂಚ್‌ಪ್ಯಾಡ್ ಧ್ವಂಸಗೊಳಿಸಿದ ಭಾರತ
India-Pakistan Tensions: ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಪ್ರದೇಶಗಳ ಉಗ್ರರ ದಮನಕ್ಕೆ ಭಾರತ ಸೇನೆಯು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಿದ ಬಳಿಕ ಉಭಯ ದೇಶಗಳ ನಡುವಿನ ಸಂಘರ್ಷ ತಾರಕಕ್ಕೆ ಏರಿದೆ. Last Updated 10 ಮೇ 2025, 4:13 IST