ತಿ.ನರಸೀಪುರ: ಮೆಣಸಿನಕ್ಯಾತನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ₹3.29 ಲಕ್ಷ ಲಾಭ
Dairy Cooperative: ತಿ.ನರಸೀಪುರ: ತಾಲ್ಲೂಕಿನ ಬನ್ನೂರು ಹೋಬಳಿಯ ಮೆಣಸಿನಕ್ಯಾತನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2024-25ನೇ ಸಾಲಿನಲ್ಲಿ ₹3.29 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಕಾರ್ಯನಿರ್ವಾಹಣಾಧಿಕಾರಿ ಎಂ.ಎಸ್.ರವಿ ತಿಳಿಸಿದ್ದಾರೆ. Last Updated 18 ಆಗಸ್ಟ್ 2025, 2:24 IST