ದೇಶದಲ್ಲಿ ಹಾಲಿನ ಉತ್ಪಾದನೆ ಶೇ 4ರಷ್ಟು ಏರಿಕೆ: ಸಚಿವ ರಾಜೀವ್ ರಂಜನ್ ಸಿಂಗ್
ದೇಶದಲ್ಲಿ 2023–24ನೇ ಆರ್ಥಿಕ ಸಾಲಿನಡಿ 239.30 ದಶಲಕ್ಷ ಟನ್ ಹಾಲು ಉತ್ಪಾದನೆಯಾಗಿದೆ. ಕಳೆದ ಆರ್ಥಿಕ ವರ್ಷಕ್ಕೆ ಹೋಲಿಸಿದರೆ ಶೇ 4ರಷ್ಟು ಏರಿಕೆಯಾಗಿದೆ ಎಂದು ಕೇಂದ್ರ ಮೀನುಗಾರಿಕೆ, ಪಶುಪಾಲನೆ ಮತ್ತು ಹೈನುಗಾರಿಕೆ ಸಚಿವ ರಾಜೀವ್ ರಂಜನ್ ಸಿಂಗ್ ತಿಳಿಸಿದ್ದಾರೆ.Last Updated 26 ನವೆಂಬರ್ 2024, 13:59 IST